ಮನೆ ಕ್ರೀಡೆ ಮಧ್ಯಾಹ್ನ 2 ಗಂಟೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವೆ ಹಣಾಹಣಿ

ಮಧ್ಯಾಹ್ನ 2 ಗಂಟೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವೆ ಹಣಾಹಣಿ

0

ಹೈದರಾಬಾದ್, ತೆಲಂಗಾಣ: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ಪಂದ್ಯ ನಡೆಯಲಿದೆ.

ಶ್ರೀಲಂಕಾದಿಂದ ಪಾಕಿಸ್ತಾನ ಕಠಿಣ ಸವಾಲು ಎದುರಿಸಬಹುದಾಗಿದೆ. ಪಾಕಿಸ್ತಾನ vs ಶ್ರೀಲಂಕಾ ವಿಶ್ವಕಪ್ 2023 ಪಂದ್ಯ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ 1:30ಕ್ಕೆ ನಡೆಯಲಿದೆ.

ಪಾಕಿಸ್ತಾನ ತಂಡ : ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಆಗಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ.

ಶ್ರೀಲಂಕಾ ತಂಡ : ದಸುನ್ ಶನಕ (ನಾಯಕ), ಕುಸಲ್ ಮೆಂಡಿಸ್ (ಉಪನಾಯಕ), ಕುಸಲ್ ಪೆರೆರಾ, ಪಾತುಮ್ ನಿಸ್ಸಾಂಕ, ಲಹಿರು ಕುಮಾರ, ದಿಮುತ್ ಕರುಣರತ್ನೆ, ಸದಿರಾ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವಾ, ಮಹಿಷ್ ತೀಕ್ಷಣ, ದುನಿತ್ ವೆಲ್ಲೆಸ್, ಕಸುನ್ ರಜಿತಾ.