ಬೆಂಗಳೂರು: ತೆರಿಗೆ ವಂಚನೆ ಸಂಬಂಧ ಇಂದು (ಅ.12) ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ.
ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಐಟಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ.
ಈ ಹಿಂದೆ ದಾಳಿ ಮಾಡಿದ್ದ ವೇಳೆ ಚಿನ್ನದ ವ್ಯಾಪಾರಿಗಳ ಜೊತೆ ಕಾಫಿ ಬೋರ್ಡ್ ನಿರ್ದೇಶಕ ವ್ಯವಹಾರ ನಡೆಸಿರುವ ದಾಖಲೆಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ಐಟಿ ಅಧಿಕಾರಿಗಳು ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಅರ್ಜುನನ ಸ್ಮಾರಕಕ್ಕೆ ನೆರವು ನೀಡಿದ ದರ್ಶನ್
HSRP ನಂಬರ್ ಪ್ಲೇಟ್ ಹಾಕಿಸಿಲ್ವಾ ?
ಡ್ರೈವಿಂಗ್ ಲೈಸನ್ಸ್ ಗೆ ಹೊಸ ನಿಯಮ..
ಆಸ್ಪತ್ರೆಯ ವಾರ್ಡ್ಗೆ ವಾಹನದೊಂದಿಗೆ ನುಗ್ಗಿದ ಪೊಲೀಸರು
ವಿರಾಟ್ ಕೊಹ್ಲಿಗೆ ಜೀವ ಬೆದರಿಕೆ ಹಾಕಿದ್ಯಾರು ?
ವಿದೇಶಕ್ಕೆ ಹೋಗದಂತೆ ನಾನೇ ತಡೆಯುತ್ತಿದ್ದೆ
ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ವಿಧಿವಶ.
ಪ್ರಕರಣದಲ್ಲಿ ದೊಡ್ಡ ಗ್ಯಾಂಗ್ ಇದೆ, ಎಲ್ಲರ ತನಿಖೆ ಮಾಡಿ
ಕನ್ನಡದ ವಿಚಾರಕ್ಕೆ ಗಲಾಟೆ. ಸಿಲಿಕಾನ್ ಸಿಟಿಯಲ್ಲಿ ಕನ್ನಡ ಭಾಷಿಕರು ಮತ್ತು ಅನ್ಯ ಭಾಷಿಕರ ನಡುವೆ ಗಲಾಟೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.