ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಸಾಂಸ್ಕೃತಿಕ ದಸರಾ ಉಪಸಮಿತಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ಅ. 16ರಂದು ಸಂಜೆ 7 ಗಂಟೆಗೆ ‘ಆಲ್ ರೈಟ್ ಮಂತ್ರ ಮಾಂಗಲ್ಯ’ ನಾಟಕದ ಪ್ರದರ್ಶನವಿದೆ.
ನಗರದ ಕಲಾಮಂದಿರ ಪಕ್ಕದ ಕಿರು ರಂಗಮಂದಿರದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ಲೇಖಕ ಗಣೇಶ ಅಮೀನಗಡ ರಚಿಸಿರುವ ಈ ನಾಟಕವನ್ನು, ಹಿರಿಯ ರಂಗಕರ್ಮಿ ಮೈಮ್ ರಮೇಶ್ ಅವರ ಜಿಪಿಐಇಆರ್ ತಂಡ ಪ್ರಸ್ತುತಪಡಿಸಲಿದೆ.
ಒಂದೂವರೆ ಗಂಟೆಯ ಈ ನಾಟಕವು, ಕುವೆಂಪು ಅವರ ಮಂತ್ರ ಮಾಂಗಲ್ಯ ಆಧರಿಸಿದೆ. ನಾಟಕಕ್ಕೆ ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರಬೇಕೆಂದು ತಂಡದ ಸಂಚಾಲಕ ಹರಿದತ್ತ ಪ್ರಕಟಣೆಯಲ್ಲಿ ಕೋರಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.