ಮನೆ ಸ್ಥಳೀಯ ದಸರಾ: ಆಕರ್ಷಕವಾಗಿ ರಂಗೋಲಿ ಬಿಡಿಸಿದ ಮಹಿಳೆಯರು

ದಸರಾ: ಆಕರ್ಷಕವಾಗಿ ರಂಗೋಲಿ ಬಿಡಿಸಿದ ಮಹಿಳೆಯರು

0

ಮೈಸೂರು: ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಹಿನ್ನೆಲೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.

Join Our Whatsapp Group

ರಂಗೋಲಿ ಸ್ಪರ್ಧೆಯಲ್ಲಿ ನೂರಾರು ಮಹಿಳೆಯರು ಭಾಗಿಯಾಗಿದ್ದು, ನೂರಾರು ರಂಗೋಲಿಗಳು ಚಿತ್ತಾಕರ್ಷಕವಾಗಿ ಮೂಡಿ ಬಂದಿವೆ.

ಬಗೆ ಬಗೆಯಾಗಿ, ಮನೋಹರವಾಗಿ ಮಹಿಳೆಯರು ರಂಗೋಲಿ ಬಿಡಿಸಿದ್ದಾರೆ.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ, ರೈತ, ಸೈನಿಕ ಪರಿಕಲ್ಪನೆಯನ್ನು ರಂಗೋಲಿಯಲ್ಲಿ ಮಹಿಳೆಯರು ಮೂಡಿಸಿದ್ದಾರೆ.