ಮೈಸೂರು ದಸರಾ ಅಂಗವಾಗಿ ಚಲನಚಿತ್ರೋತ್ಸವ 2023 ಸಂಬಂಧ ಸರ್ಕಾರದಿಂದ ನೇಮಕವಾಗಿರುವ ಅಧಿಕಾರೇತರ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಪ್ರವಾಸೋದ್ಯಮ ಇಲಾಖೆಯ ಮಯೂರ ಹೊಟೇಲ್ ನಲ್ಲಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಚಲನ ಚಿತ್ರೋತ್ಸವ ಉಪ ಸಮಿತಿಯ ವಿಶೇಷಧಿಕಾರಿಗಳಾದ ಎಂ.ಕೆ. ಸವಿತಾ ಅವರು ಮಾತನಾಡಿ ಚಲನಚಿತ್ರೋತ್ಸವ ಉಪಸ್ಥಿತಿಯಿಂದ ಆಯೋಜಿಸಿರುವ ಕಾರ್ಯಕ್ರಮಗಳ ವಿವರವನ್ನು ನೀಡಿದರು.
ಚಲನಚಿತ್ರೋತ್ಸವ ಸಂಬಂಧ ಕಿರುಚಿತ್ರ ಸ್ಪರ್ಧೆ ಆಯೋಜಿಸಲಾಗಿತ್ತು. ಸಾಮಾಜಿಕ ಸಂದೇಶ ಬೀರುವ ಚಲನಚಿತ್ರಗಳನ್ನು ಅಕ್ಟೋಬರ್ 16ರಿಂದ 22 ವರೆಗೆ ಮಾಲ್ ಆಫ್ ಮೈಸೂರಿನ ಐನಾಕ್ಸ್ ನಲ್ಲಿ ಮೂರು ಪರದೆ ಹಾಗೂ ಹೆಬಿಟ್ಯಾಟ್ ಮಾಲ್ ನ ಡಿಆರ್ ಸಿ ಯಲ್ಲಿ ಒಂದು ಪರದೆಯಲ್ಲಿ ಪ್ರದರ್ಶನ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಿದರು.
ಸಿನಿಮಾಗಳನ್ನು ಉತ್ತೇಜಿಸುವ ಸಲುವಾಗಿ ಹೆಚ್ಚು ಜನರು ಸಿನಿಮಾಗಳಿಗೆ ಬರುವಂತೆ ಹಾಗೂ ಚಲನ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಸಿನಿಮಾಗಳಿಗೆ ಜನರನ್ನು ಕರೆತರಲು ಸಭೆಯಲ್ಲಿ ಮನವಿ ಮಾಡಲಾಯಿತು.
ಸಭೆಯಲ್ಲಿ ಚಲನಚಿತ್ರ ಉಪ ಸಮಿತಿಯ ಅಧ್ಯಕ್ಷರಾದ ರಮೇಶ್, ಚಲನಚಿತ್ರೋತ್ಸವ ಉಪಸಮಿತಿಯ ವಿಶೇಧಿಕಾರಿಯಾದ ಎಂ.ಕೆ. ಸವಿತಾ, ಸಮಿತಿಯ ಕಾರ್ಯಾಧ್ಯಕ್ಷರಾದ ವಿ. ಪ್ರಿಯದರ್ಶಿನಿ, ಸದಸ್ಯ ಕಾರ್ಯದರ್ಶಿಯಾದ ಅಶೋಕ್ ಕುಮಾರ್ .ಡಿ ಹಾಗೂ ಚಲನ ಚಿತ್ರೋತ್ಸವ ಉಪ ಸಮಿತಿಯ ಸದಸ್ಯರಗಳು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.