ಮನೆ ಕ್ರೀಡೆ ವಿಶ್ವಕಪ್ : ಇಂದು ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ಮುಖಮುಖಿ

ವಿಶ್ವಕಪ್ : ಇಂದು ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ಮುಖಮುಖಿ

0

ಏಕದಿನ ವಿಶ್ವಕಪ್ ನ ಇಂದು ಬಲಿಷ್ಠ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ನಲ್ಲಿ ಉಭಯ ತಂಡಗಳಿಗೂ ಇದು ನಾಲ್ಕನೇ ಪಂದ್ಯವಾಗಿದೆ. ಇದೀಗ ಈ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಅಫ್ಘಾನಿಸ್ತಾನ ಎರಡನೇ ಗೆಲುವು ಸಾಧಿಸಲಿದೆಯೇ ಎಂಬ ಕುತೂಹಲ ಮೂಡಿದೆ.

Join Our Whatsapp Group

ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್

ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ.