ಮನೆ ಸ್ಥಳೀಯ ಮೈಸೂರು: ಅರಮನೆ ಆವರಣದಲ್ಲಿನ ಸಕಲ ಸಿದ್ಧತೆಗಳನ್ನು ಪರಿಶೀಲಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಅರಮನೆ ಆವರಣದಲ್ಲಿನ ಸಕಲ ಸಿದ್ಧತೆಗಳನ್ನು ಪರಿಶೀಲಿಸಿದ ಡಾ.ಹೆಚ್.ಸಿ.ಮಹದೇವಪ್ಪ

0

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿಯ ಜಂಬೂಸವಾರಿಗೆ ಅರಮನೆ ಆವರಣದಲ್ಲಿನ ಸಕಲ ಸಿದ್ಧತೆಗಳನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

Join Our Whatsapp Group

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.