ಮೈಸೂರು: ದಸರಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವೈ.ರಾಜು, ಅರುಣ್ ಕೌಶಿಕ್ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿರುವ ಘಟನೆ ಸಂಬಂಧ ಬೆಂಗಳೂರಿನ ಐವರ ಮೇಲೆ ಎಫ್ ಐಆರ್ ದಾಖಲಾಗಿದೆ.
ಮೈಸೂರಿನ ಹಾರ್ಡಿಂಗ್ ಸರ್ಕಲ್ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವೈ.ರಾಜು, ಅರುಣ್ ಕೌಶಿಕ್ ಅವರು ರಸ್ತೆಯಲ್ಲಿ ಜನಸಂದಣಿ ನಿಯಂತ್ರಿಸಲು ಜನರನ್ನು ಬೇಗ ಹೋಗುವಂತೆ ಹೇಳುತ್ತಿದ್ದರು. ಟ್ರಾಫಿಕ್ ಜಾಮ್ ಆಗುತ್ತೆ ಮುಂದೆ ಹೋಗಿ. ಬೇಗ ಹೋಗಿ ಎಂದಿದ್ದಕ್ಕೆ ಐವರು ಸೇರಿಕೊಂಡು ಪೊಲೀಸರ ಮೇಲೆಯೇ ದೌರ್ಜನ್ಯ ಎಸಗಿದ್ದಾರೆ.
ಘಟನೆ ಸಂಬಂದ ದಸರಾ ವೀಕ್ಷಣೆಗೆ ಬಂದಿದ್ದ ಬೆಂಗಳೂರು ಮೂಲದ ಉಮೇಶ್, ಹರೀಶ್, ಧ್ರುವ, ಲತಾ, ಗಾನವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.