ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ಗುರುವಾರ ಸಂಭವಿಸಿದೆ.
ಅಣಜೂರು ಜಯಮ್ಮ, ನಾಗೇಶರವರ ಪುತ್ರ ರಂಜನ್(38) ಮೃತ ದುರ್ದೈವಿ.
ರಂಜನ್ ಜನ್ನಾಪುರದಲ್ಲಿ ಹೋಟೆಲ್ ನಡೆಸುತ್ತಿದ್ದ ಎನ್ನಲಾಗಿದ್ದು ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಬ್ರುಕೊಡುಗೆ ತಿರುವು ಬಳಿ ತಡೆಗೋಡೆ ಇಲ್ಲದೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಹಲವು ಬಾರಿ ಮನವಿ ಸಲ್ಲಿಸಲಾಗಿದ್ದರೂ ತಡೆ ಗೋಡೆ ನಿರ್ಮಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.