ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಡ್ರಗ್ ಜಾಲ ಪತ್ತೆ ಹಚ್ಚಿದ್ದಾರೆ.
15 ದಿನಗಳಿಂದ ಪೆಡ್ಲರ್ಗಳ ಚಟುವಟಿಕೆ ಬಗ್ಗೆ ಸಿಸಿಬಿ ಕಾರ್ಯಾಚರಣೆ ನಡೆಸಿದ್ದು, 8 ವಿದೇಶಿ ಡ್ರಗ್ ಪೆಡ್ಲರ್ ಗಳು ಸೇರಿದಂತೆ 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 5.50 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಕಾಡುಗೋಡಿ, K.R.ಪುರಂ, ಸೋಲದೇವನಹಳ್ಳಿ, HSR ಲೇಔಟ್, ವೈಟ್ ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.
ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇನ್ನು ಬಂಧಿತರಿಂದ ಎಂಡಿಎಂಎ ಕ್ರಿಸ್ಟೆಲ್ 3,806 ಮಾತ್ರೆ, 50 ಗ್ರಾಂ ಕೊಕೆನ್, ಎಕ್ಸ್ಟಿಸಿ ಪಿಲ್ಸ್ 25, ಎಲ್ಎಸ್ಡಿ ಸ್ಟ್ರೀಪ್ಸ್ 50, 5 ಕೆಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ 1 ಕಾರು, 3 ಬೈಕ್, 9 ಮೊಬೈಲ್ ಜಪ್ತಿ ಮಾಡಲಾಗಿದೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.