ಮನೆ ಕ್ರೀಡೆ ಇಂದು ವಿಶ್ವಕಪ್ ಎರಡನೇ ಪಂದ್ಯ: ನೆದರ್ಲ್ಯಾಂಡ್ – ಬಾಂಗ್ಲಾದೇಶ ಮುಖಾಮುಖಿ

ಇಂದು ವಿಶ್ವಕಪ್ ಎರಡನೇ ಪಂದ್ಯ: ನೆದರ್ಲ್ಯಾಂಡ್ – ಬಾಂಗ್ಲಾದೇಶ ಮುಖಾಮುಖಿ

0

ಹೈದರಾಬಾದ್:  ಇಂದು ನೆದರ್ಲ್ಯಾಂಡ್ ಮತ್ತು ಬಾಂಗ್ಲಾದೇಶ ನಡುವೆ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ.

ವಿಶ್ವಕಪ್ ಕ್ರೀಡಾ ಕೂಟದಲ್ಲಿ ಉಭಯ ತಂಡಗಳು ತಲಾ 5 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಎರಡು ಪಂದ್ಯಗಳು ಒಂದರಲ್ಲಿ ಗೆಲುವು ದಾಖಲಿಸಿ, ನಾಲ್ಕರಲ್ಲಿ ಸೋಲು ಕಂಡಿವೆ. ಅಂಕ ಪಟ್ಟಿಯಲ್ಲಿ ಬಾಂಗ್ಲಾ 8ನೇ ಸ್ಥಾನದಲ್ಲಿದ್ದರೆ, ನೆದರ್ಲ್ಯಾಂಡ್ಸ್ 10ನೇ ಸ್ಥಾನದಲ್ಲಿದೆ.

ನೆದರ್ಲ್ಯಾಂಡ್ಸ್ : ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡ್, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿ.ಕೀ), ಸೈಬ್ರಾಂಡ್ ಎಂಗಲ್ಬ್ರೆಕ್ಟ್, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.

ಬಾಂಗ್ಲಾದೇಶ: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮೆಹಿದಿ ಹಸನ್ ಮಿರಾಜ್, ಮುಶ್ಫಿಕರ್ ರಹೀಮ್ (ವಿ.ಕೀ), ಮಹಮ್ಮದುಲ್ಲಾ, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ, ತಸ್ಕಿನ್ ಅಹ್ಮದ್.