ಬೆಂಗಳೂರು: ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ‍್ಧರಾಮಯ್ಯ, ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು.
ಶಾಸಕರು 30 ತಿಂಗಳ ನಂತರ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕೆಂದಿರುವ ಬಗ್ಗೆ ಮಾತನಾಡಿ, ಎಲ್ಲಾ ಶಾಸಕರು ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.