ಮನೆ ಕ್ರೀಡೆ ವಿಶ್ವಕಪ್ : ಇಂದು ಭಾರತ – ಶ್ರೀಲಂಕಾ ಮುಖಾಮುಖಿ

ವಿಶ್ವಕಪ್ : ಇಂದು ಭಾರತ – ಶ್ರೀಲಂಕಾ ಮುಖಾಮುಖಿ

0

ಏಕದಿನ ವಿಶ್ವಕಪ್ ನಲ್ಲಿಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ಮುಖಾಮುಖಿ ಆಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಆಡಿರುವ ಆರು ಪಂದ್ಯಗಳ ಪೈಕಿ ಎಲ್ಲ ಆರು ಮ್ಯಾಚ್ ಳನ್ನು ಗೆದ್ದಿರುವ ಟೀಮ್ ಇಂಡಿಯಾ ಏಳನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇಂದಿನ ಮ್ಯಾಚ್ ಗೆದ್ದರೆ ಅಧಿಕೃತವಾಗಿ ಸೆಮಿ ಫೈನಲ್ ಏರಲಿದೆ. ಇತ್ತ ಶ್ರೀಲಂಕಾ ಬಹುತೇಕ ಟೂರ್ನಿಯಿಂದ ಹೊರಬಿದ್ದಾಗಿದೆ.

Join Our Whatsapp Group

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.


ಶ್ರೀಲಂಕಾ ತಂಡ: ಪಾತುಮ್ ನಿಸಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ/ವಿಕೆಟ್ ಕೀಪರ್) ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತಿಕ್ಷಣ, ಕಸುನ್ ರಜಿತಾ, ದುಷ್ಮಂತ ಚಮೀರಾ, ದಿಲ್ಶನ್ ಮಧುಶಂಕ.