ಮನೆ ಅಪರಾಧ ಬೆಂಗಳೂರು: ಬಿಲ್ಡರ್ಸ್​ ಮನೆಗಳ ಮೇಲೆ ಐಟಿ ದಾಳಿ

ಬೆಂಗಳೂರು: ಬಿಲ್ಡರ್ಸ್​ ಮನೆಗಳ ಮೇಲೆ ಐಟಿ ದಾಳಿ

0

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಬಿಲ್ಡರ್ಸ್​ ಮನೆಗಳ ಮೇಲೆ ಐಟಿ ದಾಳಿಯಾಗಿದೆ.

ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಜ್ಯುವೆಲರ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು, ಈ ಬಾರಿ  ಬಿಲ್ಡರ್ಸ್​ ಗೆ ಶಾಕ್ ಕೊಟ್ಟಿದ್ದಾರೆ.

ಕಳೆದ ಹಲವು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಐಟಿ ದಾಳಿಯಾಗುತ್ತಲೇ ಇದೆ. ಮೊನ್ನೇ ಅಷ್ಟೇ ಉಡುಪಿ ಹಾಗೂ ಮಂಗಳೂರು ಭಾಗದಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.