ಮನೆ ಸ್ಥಳೀಯ ಬೈಕ್ ​ಗೆ ಬೊಲೆರೋ ವಾಹನ ಡಿಕ್ಕಿ: ಇಬ್ಬರ ಸಾವು

ಬೈಕ್ ​ಗೆ ಬೊಲೆರೋ ವಾಹನ ಡಿಕ್ಕಿ: ಇಬ್ಬರ ಸಾವು

0

ಮೈಸೂರು: ಬೈಕ್ ​ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಪೊಲೀಸ್ ಬಡಾವಣೆ ರಿಂಗ್ ರಸ್ತೆ ಸಮೀಪ ನಡೆದಿದೆ.

ಬೊಲೆರೋ ವಾಹನ ಡಿಕ್ಕಿಯಾಗಿ ಬೈಕ್ ​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಬಳಿಕ ಬೊಲೆರೋ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಘಟನೆ ಸಂಬಂಧ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.