ಮನೆ Breaking News ವಿಪಕ್ಷ ನಾಯಕನಾಗಿ ಬಿಜೆಪಿ ಹಿರಿಯ ಶಾಸಕ ಆರ್. ಅಶೋಕ್ ಆಯ್ಕೆ

ವಿಪಕ್ಷ ನಾಯಕನಾಗಿ ಬಿಜೆಪಿ ಹಿರಿಯ ಶಾಸಕ ಆರ್. ಅಶೋಕ್ ಆಯ್ಕೆ

0

ಬೆಂಗಳೂರು: ನಗರದ ಐಟಿಸಿ ಗಾರ್ಡೇನಿಯಾ ಹೊಟೇಲ್‌ ನಲ್ಲಿ ಶುಕ್ರವಾರ ಸಂಜೆ ನಡೆಸಲಾದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಜೆಪಿ ಹಿರಿಯ ಶಾಸಕ , ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜ್ಯಾಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿದರೆ, ವಿಪಕ್ಷ ನಾಯಕ ಸ್ಥಾನಕ್ಕೆ ನಿರ್ಣಾಯಕ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಲಾಗಿದೆ.