ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ರಾಜ್ಯ ಬಿಜೆಪಿ ನಾಯಕರು ಖಂಡಿಸಿದ್ದಾರೆ.
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ, ಪ್ರಕರಣವನ್ನು ಹಿಂಪಡೆದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಭ್ರಷ್ಟಾಚಾರ ಪ್ರಕರಣ ಹಿಂಪಡೆಯುವ ನಿರ್ಧಾರವನ್ನು ಸರ್ಕಾರ ಮರು ಪರಿಶೀಲಿಸಬೇಕು ಎಂದು ಬರೆದಿದ್ದಾರೆ.
ಸರ್ಕಾರದ ಈ ತೀರ್ಮಾನ ಕಾನೂನು ಬಾಹಿರ: ಬಿ.ವೈ.ರಾಘವೇಂದ್ರ
ಸರ್ಕಾರದ ಈ ತೀರ್ಮಾನ ಕಾನೂನು ಬಾಹಿರ. ಹೈಕೋರ್ಟ್ ನಲ್ಲಿ ಇನ್ನೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣವನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನ ಬದ್ಧ ಸಂಸ್ಥೆಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ರಾಜ್ಯಕ್ಕೆ ಇದೊಂದು ಕೆಟ್ಟ ಸಂದೇಶ ರವಾನೆಯಾಗಿದೆ. ಇದನ್ನು ಸಮಾಜ ಮತ್ತು ನ್ಯಾಯಾಂಗ ಗಮನಿಸುತ್ತದೆ. ಪ್ರತಿರೋಧ ಬರುವ ತೀರ್ಪು ಬಂದರೇ ಅಚ್ಚರಿ ಪಡಬೇಕಿಲ್ಲ. ಕಾಂಗ್ರೆಸ್ನವರು ತಪ್ಪುನ್ನು ಮುಚ್ಚಿಕೊಳ್ಳುವುದಕ್ಕೆ ಹೊರಟಿದ್ದಾರೆ ಎಂದು ಸಂಸದ ಬಿವೈ ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.