ಶಿವಮೊಗ್ಗ: ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪ ಗ್ರಾಮದ ನಿವಾಸಿ, ಕೂಲಿ ಕಾರ್ಮಿಕ ಸತೀಶ್ ನಾಯ್ಕ (30) ಮೃತಪಟ್ಟ ವ್ಯಕ್ತಿ.
ಪೈಪ್ ಲೈನ್ ಗೆಂದು 11 ಅಡಿ ಗುಂಡಿ ತೋಡಿ ನಡೆಯುತ್ತಿದ್ದ ಕಾಮಗಾರಿ ವೇಳೆ ಗುಂಡಿಗೆ ಇಳಿದಿದ್ದ ಕಾರ್ಮಿಕನ ಮೇಲೆ ಮಣ್ಣು ಕುಸಿದಿದೆ. ಇದರ ಪರಿಣಾಮ ಕಾರ್ಮಿಕ ಸತೀಶ್ ಮಣ್ಣಿನ ಅವಶೇಷ ಅಡಿಯಲ್ಲಿ ಸಿಕ್ಕಿದ್ದಾನೆ.
ಕೂಡಲೇ ಮಣ್ಣಿನ ಅವಶೇಷಗಳಡಿಯಿಂದ ಆತನನ್ನು ಹೊರ ತೆಗೆಯಲು ಮುಂದಾದ ಕಾರ್ಮಿಕರು ಜೆಸಿಬಿ ಮೂಲಕ ಕಾರ್ಚಾಚರಣೆ ಪ್ರಾರಂಭಿಸಿದ್ದು, ಈ ವೇಳೆ ಅವಶೇಷಯಡಿಯಲ್ಲಿದ್ದ ಕಾರ್ಮಿಕನ ತಲೆಗೆ ಜೆಸಿಬಿಯಿಂದ ಪೆಟ್ಟುಬಿದ್ದಿದೆ.
ಈ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜಿಲ್ಲಾಸ್ಪತ್ರೆಯಲ್ಲಿ ಕುಟುಂಬದವರ ಅಕ್ರಂದನ ಮುಗಿಲು ಮುಟ್ಟಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.