ಮೈಸೂರು (Mysuru)-ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಉದಯಗಿರಿ ಪೊಲೀಸರು ಬಂಧಿಸಿದ್ದಾರೆ.
ಅಜ್ಮಲ್ ಖಾನ್ 40, ಸೈಯದ್ ಆಸಿಫ್ 33, ವಾಹಿದ್ ಪಾಷಾ 29 ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆ.ಜಿ.750 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.