ಮನೆ ಕ್ರೀಡೆ ಇಂದು ಭಾರತ – ದಕ್ಷಿಣ ಆಫ್ರಿಕಾ 3ನೇ T20 ಪಂದ್ಯ

ಇಂದು ಭಾರತ – ದಕ್ಷಿಣ ಆಫ್ರಿಕಾ 3ನೇ T20 ಪಂದ್ಯ

0

ಜೋಹಾನ್ಸ್ ಬರ್ಗ್ (ದಕ್ಷಿಣ ಆಫ್ರಿಕಾ): ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಜೋಹಾನ್ಸ್ ಬರ್ಗ್ ವಾಂಡರರ್ಸ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿದೆ.

ಇದು ಭಾರತಕ್ಕೆ ಈ ಪಂದ್ಯ  ಮಾಡು ಇಲ್ಲವೇ ಮಾಡಿ  ಪಂದ್ಯವಾಗಿದ್ದು, ಈ ಪಂದ್ಯವನ್ನು ಭಾರತ ಗೆಲ್ಲಲೇಬೇಕಾಗಿದೆ.

ಸೌತ್ ಆಫ್ರಿಕಾ ತಂಡ : ರೀಝಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಝ್ಕ್, ಟ್ರಿಸ್ಟಾನ್ ಸ್ಟಬ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಝಿ, ನಾಂಡ್ರೆ ಬರ್ಗರ್, ತಬ್ರೈಝ್ ಶಮ್ಸಿ, ಡೊನ್ಕೊ ಜಾರ್ಟನ್ಸ್, ಡೊನ್ಕೊ ಜಾರ್ಟನ್ಸ್ ಫೆರೇರಾ, ಲಿಜಾಡ್ ವಿಲಿಯಮ್ಸ್.

ಭಾರತ ತಂಡ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದೀಪಕ್ ಚಹರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮುಕೇಶ್ ಕುಮಾರ್, ವಾಷಿಂಗ್ಟನ್ ಸುಂದರ್ , ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕುಲ್ದೀಪ್ ಯಾದವ್.