ಬೆಂಗಳೂರು: ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು,ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ ಆಂಜನೇಯಪ್ಪ ನವರ ಪೂಜ್ಯ ದೇವರಾದ ಸಿದ್ದರಾಮಯ್ಯ ನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕಾರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀ ರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ ಎಂದು ಯತ್ನಾಳ್ ಕಿಡಿ ಕಾರಿದ್ದಾರೆ.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಆಂಜನೇಯ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು ಎಂದು ಪ್ರಶ್ನಿಸಿದ್ದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.