ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ತಹರ್ ಸಿಂಗ್ ಹಾಗೂ ಓಂ ಪ್ರಕಾಶ್ ಮಿಶ್ರಾ ಎಂಬುವವರನ್ನು ಲಖನೌ ನ ಗೋಮ್ತಿ ನಗರ್ ನ ವಿಭೂತಿ ಖಂಡ್ ನಲ್ಲಿ ಬಂಧಿಸಲಾಗಿದೆ.
ಎಸ್ ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್, ಯೋಗಿ ಆದಿತ್ಯನಾಥ್, ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಹಾಕಿ ಸ್ಫೋಟಿಸುವುದಾಗಿ ಟ್ವಿಟರ್ ನಲ್ಲಿ ಈ ಇಬ್ಬರೂ ಬೆದರಿಕೆ ಹಾಕಿದ್ದರು. ‘@iDevendraOffice ಎಂಬ ಹೆಸರಿನ ಟ್ವಿಟರ್ ಖಾತೆಯ ಪೋಸ್ಟ್ ನಲ್ಲಿ ಬೆದರಿಕೆ ಹಾಕಿದ್ದರು.
‘alamansarikhan608@gmail.com’ ಮತ್ತು ‘zubairkhanisi199@gmail.com’ ಇಮೇಲ್ ಐಡಿಗಳನ್ನು ಬೆದರಿಕೆ ಪೋಸ್ಟ್‌ಗಳನ್ನು ಕಳುಹಿಸಲು ಬಳಸಲಾಗಿದೆ ಎಂದು ಆರಂಭಿಕ ತನಿಖೆ ಬಹಿರಂಗಪಡಿಸಿದೆ ಎಂದು ಎಸ್‌ಟಿಎಫ್ ಅಧಿಕಾರಿಗಳು ಹೇಳಿದ್ದಾರೆ.
ಇಮೇಲ್ ಐಡಿಗಳ ತಾಂತ್ರಿಕ ವಿಶ್ಲೇಷಣೆಯ ನಂತರ, ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾರೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
ಸಿಂಗ್ ಮತ್ತು ಮಿಶ್ರಾ ಇಬ್ಬರೂ ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಎಸ್‌ಟಿಎಫ್ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.