ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು.’ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆ ವೇಳೆ ಸುನೀಲ್ ಕುಮಾರ್ ಅವರು ‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
31 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಎಂಬುವವರನ್ನು ಬಂಧನ ಮಾಡಲಾಗಿದೆ. ಇವರ ವಿರುದ್ಧ ಗಲಭೆ ದೊಂಬಿ, ಅಬಕಾರಿ ಕೇಸ್, ಜೂಜಾಟ ಪ್ರಕರಣಗಳು ಇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಇವರ ಬಂಧನ ಏಕೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.