ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.
ಬಳಿಕ ಪೊಲೀಸ್ ಐಟಿ-V2, ITPA ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, CG ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು.
ಇದೇ ಹೊತ್ತಿನಲ್ಲಿ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.
ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.