ನವದೆಹಲಿ: ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ ಸಿ ಗುರುವಾರ ಆದೇಶ ನೀಡಿದೆ.
ಸಿಡಬ್ಲ್ಯುಆರ್ ಸಿ ಅಧ್ಯಕ್ಷರಾದ ವಿನೀತ್ ಗುಪ್ತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಾವೇರಿ ಜಲಾನಯನ ಪ್ರದೇಶದ ನೀರಿನ ಸ್ಥಿತಿಗತಿ ಮತ್ತು ಬೆಳೆಗಳ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಲಾಯಿತು.
19 ಟಿಎಂಸಿಎಫ್ ಟಿ ಹಾಗೂ ಜನವರಿ 19ರ ವರೆಗೆ ಬಾಕಿ ಇರಿಸಿಕೊಂಡಿರುವ 7.61 ಟಿಎಂಸಿಎಫ್ಟಿ ನೀರನ್ನು ಮೇ ತಿಂಗಳ ಒಳಗೆ ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸಬೇಕು ಎಂದು ಸಭೆಯಲ್ಲಿ ತಮಿಳುನಾಡು ಸರ್ಕಾರ ಮನವಿ ಮಾಡಿದೆ.
ತಮಿಳುನಾಡಿನ ಬೇಡಿಕೆಯನ್ನು ಒಪ್ಪಲಾಗದು ಎಂದು ವಾದ ಮಂಡಿಸಿದ ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಾಲ್ಕು ಜಲಾಶಯಗಳಲ್ಲಿ ಕೂಡ ಶೇ 52ರಷ್ಟು ಸಂಗ್ರಹ ಕೊರತೆ ಇದೆ ಎಂದು ತಿಳಿಸಿತು.
ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗುವವರೆಗೆ ಕುಡಿಯುವ ನೀರು ಮತ್ತು ನೀರಾವರಿಯ ಬೇಡಿಕೆಯನ್ನು ಪೂರೈಸಲು ಕಾವೇರಿ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ ಲಭ್ಯವಿರುವ ನೀರು ಅತೀ ಅಗತ್ಯ ಎಂದು ಕರ್ನಾಟಕ ವಾದಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.