ಮನೆ ರಾಜ್ಯ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ: ಗೃಹೋಪಯೋಗಿ ವಸ್ತುಗಳು ನಾಶ

ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ: ಗೃಹೋಪಯೋಗಿ ವಸ್ತುಗಳು ನಾಶ

0

ಶಿವಮೊಗ್ಗ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ನಾಶವಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹಳದಮ್ಮಬೀದಿಯಲ್ಲಿ ನಡೆದಿದೆ.

ವಾಸು ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ತಡರಾತ್ರಿ ನಡೆದ ಘಟನೆ ನಡೆದಿದ್ದು, ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ನಾಶವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸಿದ್ದಾರೆ.