ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ.
ಕೊಕೇನ್ ಸಮೇತ ಮಹಿಳೆಯನ್ನ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿನ ಡಿಆರ್ ಐ ಕಚೇರಿಯಲ್ಲಿ ಮಹಿಳೆಯ ವಿಚಾರಣೆ ನಡೆಸುತ್ತಿದ್ದಾರೆ.
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವೀಸಾ ಮೇರೆಗೆ ದೇಶಕ್ಕೆ ಬಂದಿದ್ದ ಕೀನ್ಯಾ ಮೂಲದ 36 ವರ್ಷದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ.
ಮಹಿಳೆ ಲಗೇಜ್ ಬ್ಯಾಗ್ ನಲ್ಲಿ ಕೊಕೇನ್ ಮರೆಮಾಚಿ ಬೆಂಗಳೂರಿನಿಂದ ದೆಹಲಿಗೆ ಸಾಗಿಸಲು ಯತ್ನಿಸುತ್ತಿದ್ದಳು. ಈ ವೇಳೆ ಸಿಕ್ಕಿಬಿದ್ದಿದ್ದಾಳೆ. ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಲು ಚೆಕ್ ಇನ್ ಆಗ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾಳೆ. ಕೊಕೇನ್ ಸಮೇತ ಮಹಿಳೆಯನ್ನ ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿನ ಡಿಆರ್ ಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.