ಮನೆ ಅಪರಾಧ ಶಿಕಾರಿಪುರ: ಹೋರಿ ತಿವಿದು ಯುವಕ ಸಾವು

ಶಿಕಾರಿಪುರ: ಹೋರಿ ತಿವಿದು ಯುವಕ ಸಾವು

0

ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡ ಯುವಕನೊಬ್ಬನಿಗೆ ಹೋರಿ ತಿವಿದು ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಈಸೂರು ಗ್ರಾಮದ ನಿವಾಸಿ ಪರಶುರಾಮ(27) ಎನ್ನಲಾಗಿದ್ದು.

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭ ಹೋರಿ ತಿವಿದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.