ಬೆಳಗಾವಿ: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಇಂದು ರಜೆ ಕೊಟ್ಟಿದ್ದರೆ ಅವರಪ್ಪನ ಮನೆ ಗಂಟು ಏನು ಹೋಗುತಿತ್ತು. ಕೇಂದ್ರ ಸರ್ಕಾರ ಅರ್ಧ ದಿನ ರಜೆ ನೀಡಿ ಹಬ್ಬಕ್ಕೆ ಅವಕಾಶ ಕೊಟ್ಟಿದೆ. ಕಾಂಗ್ರೆಸ್ ನವರಿಗೆ ಶ್ರೀರಾಮನ ಶಾಪ ತಟ್ಟುತ್ತೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ಮಾಡಿದ್ದಾರೆ.
ಜಿಲ್ಲೆಯ ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಅಧಿಕಾರ ಹಾಗೂ ಮುಸ್ಲಿಮರ ತುಷ್ಟೀಕರಣ ಬೇಕಿದೆ. ಮುಸ್ಲಿಮರಿಂದ ಗೆದ್ದಿದ್ದೇವೆ ಅನ್ನುವ ಸೊಕ್ಕು ರಜೆ ಕೊಡದಿರಲು ಕಾರಣ. ಈಗಾಗಲೇ ರಾಮನ ಶಾಪದಿಂದ ದೇಶದಲ್ಲಿ ಕಾಂಗ್ರೆಸ್ ಧೂಳೀಪಟವಾಗಿದೆ ಎಂದು ಕಿಡಿಕಾರಿದ್ದಾರೆ.
ಅಯೋಧ್ಯೆಯಲ್ಲಿನ ಸಂಭ್ರಮ ಇಡೀ ದೇಶದಲ್ಲಿ ನಿರ್ಮಾಣವಾಗಿದೆ. ದೇಶ ಒಂದಾಗಿದೆ ಎನ್ನುವ ಸಂದೇಶ ರವಾನೆ ಆಗಿದೆ. ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ಶ್ರೇಷ್ಠ ದಿನ ಇದು. 500 ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ರಾಮನ ಮೂರ್ತಿ ಪುನಃ ಪ್ರತಿಷ್ಠಾಪನೆ ಆಗಿದೆ. ಕಟ್ಟಿದೆವು ಕಟ್ಟಿದೇವು ರಾಮ ಮಂದಿರ ಕಟ್ಟಿದೇವು ಎನ್ನುವ ಘೋಷಣೆ ಪ್ರಾರಂಭವಾಗಿದೆ. ಇಡಿ ದೇಶದಲ್ಲಿ ಆನಂದದ ಸುನಾಮಿ ಹರಿಯುತ್ತಿದೆ ಎಂದಿದ್ದಾರೆ.
ಜಾತಿ, ಪಕ್ಷ, ಬೇಧ ಬಿಟ್ಟು ಜೈ ಶ್ರೀ ರಾಮ ಘೋಷಣೆ ಮೊಳಗುತ್ತಿದೆ. ರಾಮ ನಮ್ಮನ್ನ ಎಲ್ಲರನ್ನ ಒಟ್ಟೂಗೂಡಿಸಿ ಬೇಧ ದೂರ ಮಾಡಿದ್ದಾನೆ ಎಂದು ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.