ಮನೆ ಅಪರಾಧ ಅಕ್ರಮ ಗೋಸಾಗಣೆ: ವಾಹನ ಸಮೇತ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಅಕ್ರಮ ಗೋಸಾಗಣೆ: ವಾಹನ ಸಮೇತ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

0

ತೀರ್ಥಹಳ್ಳಿ: ಹೆದ್ದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿಯಲ್ಲಿ ಬುಧವಾರ ಬೆಳಗಿನ ಜಾವ ಹಸುಗಳನ್ನು ಅಕ್ರಮವಾಗಿ ವಾಹನದಲ್ಲಿ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಸ್ಥಳೀಯರು ವಾಹನ ಸಮೇತ ನಾಲ್ಕು ಹಸು ಕರುಗಳನ್ನು ಸೆರೆ ಹಿಡಿದು ವ್ಯಕ್ತಿಯೋರ್ವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಾಳೂರು ಪೊಲೀಸ್ ಠಾಣೆಗೆ ಆ ವ್ಯಕ್ತಿಯನ್ನು ಒಪ್ಪಿಸಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.