ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.
ಮೃತ ಯುವಕನನ್ನು ಸಾಜಿದ್(22) ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್ ನಲ್ಲಿ ಬೈಕ್ ಸರ್ವಿಸ್ ಮಾಡಲೆಂದು ಸಾಜೀದ್ ಬಂದಿದ್ದನು. ಈ ವೇಳೆ ಇಬ್ಬರ ನುಡವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ.
ಈ ವೇಳೆ ಕೋಪಗೊಂಡ ಶ್ರೀನಿಧಿ ಹರಿತವಾದ ಆಯುಧದಿಂದ ಸಾಜಿದ್ ಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಾಜಿದ್ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.