ನವನಟ ಯಶಸ್ವಾ ನಾಯಕರಾಗಿರುವ “ಅಗ್ನಿಲೋಕ’ ಚಿತ್ರ ಸೆನ್ಸಾರ್ ಪಾಸಾಗಿದ್ದು ಯು/ಎ ಪ್ರಮಾಣ ಪತ್ರ ನೀಡಲಾಗಿದೆ.
ಚಿತ್ರವನ್ನು ಮಾರ್ಚ್ ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿದೆ. ಈ ಚಿತ್ರಕ್ಕೆ ಯಶಸ್ವಾ ತಂದೆ ರಾಜೇಶ್ ಮೂರ್ತಿ ಅವರೇ ಆಕ್ಷನ್ ಕಟ್ ಹೇಳಿದ್ದಾರೆ. ಎಮೋಷನಲ್ ಹಾಗೂ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಅಗ್ನಿಲೋಕ.
ಈ ಹಿಂದೆ ಲಿಪ್ಸ್ ಸ್ಟಿಕ್ ಮರ್ಡರ್, ಜೋಕರ್ ಚಿತ್ರಗಳನ್ನು ಮಾಡಿರುವ ರಾಜೇಶ್ ಮೂರ್ತಿ ಈಗ “ಅಗ್ನಿಲೋಕ’ ಮಾಡಿದ್ದಾರೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿ ಸಂಕಲನದ ಕೆಲಸವನ್ನೂ ನಿರ್ವಹಿಸಿದ್ದಾರೆ.
ಬೆಂಗಳೂರು, ಕೆಜಿಎಫ್, ಮಂಡ್ಯ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ವಿಷ್ಣು ಪುಷ್ಪ ಫಿಲಂಸ್ ಪುಷ್ಪ ಮಂಜುನಾಥ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮಂಜುಶ್ರೀ ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.