ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ 3,600ರಷ್ಟು ಲಂಬಾಣಿ ತಾಂಡಾಗಳಿದ್ದು, ಶೇ. 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನ ನಿಲ್ಲಿಸದಿದ್ದರೆ ಶ್ರೀರಾಮ ಸೇನೆ ಸಂಘಟನೆ ವಿಶೇಷ ಪಡೆ ರಚಿಸಿಕೊಂಡು ಅವರನ್ನು ಒದ್ದು ಓಡಿಸಲಿದೆ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ.
ಇಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮ್ಮ ಯಾವುದೇ ರೀತಿಯ ಭಜನೆ, ಪ್ರಾರ್ಥನೆ ಚರ್ಚ್ ಒಳಗೆ ಇರಲಿ. ಹೊರಗಡೆ, ತಾಂಡಾಗಳಲ್ಲಿ ಮೋಸ ಮಾಡಿ ನೀವು ಮಾಡುವ ಕೆಲಸವನ್ನು ಏಸು ಒಪ್ಪುವುದಿಲ್ಲ ಎಂದರು.
ತಾಂಡಾಗಳ ಬಡತನ, ಅನಕ್ಷರತೆಯನ್ನು ಬಳಸಿಕೊಂಡು, ಅವರಿಗೆ ಆಸೆ ತೋರಿಸಿ ಮಾಡುವ ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸಬೇಕು. ನಮ್ಮ ಧರ್ಮ, ನಮ್ಮ ದೇವರು ನಮಗೆಲ್ಲ ಶಾಂತಿ, ಸುಖ ಕೊಡುತ್ತಿದ್ದಾನೆ. ಏನೇನೋ ತಪ್ಪು ಮಾಹಿತಿ ನೀಡಿ ಈ ರೀತಿ ಮತಾಂತರ ಮಾಡುವುದನ್ನು ಸರ್ಕಾರ ಹತ್ತಿಕ್ಕಬೇಕು. ಮತಾಂತರ ನಿಷೇಧ ಕಾಯ್ದೆ ಈಗಲೂ ಜಾರಿಯಲ್ಲಿದ್ದು, ಅದನ್ನು ಪಾಲಿಸಬೇಕು ಎಂದು ಮುತಾಲಿಕ್ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.