ಬೆಂಗಳೂರು: ಕಾಟೇರ ಚಿತ್ರದ ಟೈಟಲ್ ಕುರಿತು ನಿರ್ಮಾಪಕ ಉಮಾಪತಿ ಗೌಡ ನಟ ದರ್ಶನ್ ನಡುವೆ ವಾಕ್ಸಮರ ನಡೆದು ಈಗಾಗಲೇ ದರ್ಶನ್ ವಿರುದ್ಧ ದೂರು ದಾಖಲಾದ ಬೆನ್ನಲ್ಲೆ ಇದೀಗ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮಂಡ್ಯದಲ್ಲಿ ನಡೆದ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಕುರಿತು ಅವಹೇಳನ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಟ ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಬೆಳ್ಳಿ ಪರ್ವದಲ್ಲಿ ನಟ ದರ್ಶನ್ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡುವಂತೆ ಮಾತನಾಡಿದ್ದಾರೆ ಎಂದು ಒಕ್ಕಲಿಗರ ಗೌಡತಿಯರ ಸಂಘಟನೆಯಿಂದ ಕಾವೇರಿ ಭವನದ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಜಯಶ್ರೀ ಎನ್ನುವರು ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರು, ಇವತ್ತು ಅವಳು ಇರುತ್ತಾಳೆ ನಾಳೆ ಇವಳು ಬರುತ್ತಾಳೆ ಹೋಗ್ರಿ ನಿಮ್ಮಜ್ಜಿನ ಬಡಿಯ ಎಂದು ದರ್ಶನ್ ಹೇಳಿದ್ದರು. ಈ ಹೇಳಿಕೆ ಖಂಡಿಸಿ ಒಕ್ಕಲಿಗರ ಗೌಡತಿಯರ ಸಂಘಟನೆಯಿಂದ ಇದೀಗ ದೂರು ದಾಖಲಾಗಿದೆ.
ನಟ ದರ್ಶನ್ ಸಮಾಜಕ್ಕೆ ಒಳ್ಳೆ ಸಂದೇಶ ಕೊಡುತ್ತಿಲ್ಲ. ಕೂಡಲೇ ದರ್ಶನ್ ಕ್ಷಮೆಯಾಚಿಸಲಿ ಎಂದ ಗೌಡತಿ ಸಂಘಟನೆ ಅಧ್ಯಕ್ಷ ರೇಣುಕಾ ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.