ದಾವಣಗೆರೆ: ಬೊಲೆರೊ ಟೆಂಪೋ ವಾಹನದ ಟೈಯರ್ ಸ್ಫೋಟಗೊಂಡು ವಾಹನ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಪಂಜಾಬಿ ಡಾಬಾ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ತಡ ರಾತ್ರಿ ನಡೆದಿದೆ.
ಅಪಘಾತದಲ್ಲಿ ಆರು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತ ಹಾಗೂ ಗಾಯಾಳುಗಳು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಂತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿನಕಾಯಿ ತೆಗೆದುಕೊಂಡು ತಮ್ಮೂರಿಗೆ ವಾಪಸ್ಸಾಗುವಾಗ ಘಟನೆ ನಡೆದಿದೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.