ನವದೆಹಲಿ: ಕಾಂಗ್ರೆಸ್ ನಾಯಕ, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ 2018ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಇದರಿಂದಾಗಿ ಈ ಪ್ರಕರಣವನ್ನು ಇನ್ನು ಮುಂದೆ PMLA ಅಡಿಯಲ್ಲಿ ತನಿಖೆ ಮಾಡಲಾಗುವುದಿಲ್ಲ.
ಈ ಪ್ರಕರಣ 2017ರ ಅಗಸ್ಟ್ನಲ್ಲಿ ದೆಹಲಿಯಲ್ಲಿ ಪತ್ತೆಯಾದ ನಗದು ಹಣಕ್ಕೆ ಸಂಬಂಧಿಸಿದ್ದಾಗಿದೆ. ಈ ಕುರಿತು ಅಕ್ರಮ ಹಣ ವರ್ಗಾವಣೆ ಸೆಕ್ಷನ್‌ಗಳ ಅಡಿಯಲ್ಲಿ ಇಡಿ ತನಿಖೆ ಆರಂಭಿಸಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್‌ನಿಂದ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಡಿಕೆಶಿ: ಹೈಕೋರ್ಟ್ ಆದೇಶದ ವಿರುದ್ಧ ಡಿಕೆ ಶಿವಕುಮಾರ್ ಅವರು ದೇಶದ ಅತ್ಯುನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಇಡಿ ಸಮನ್ಸ್ ಅನ್ನು ಪ್ರಶ್ನಿಸಿದ್ದರು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ತಪ್ಪು ಎಂದು ವಾದ ಮಂಡಿಸಿದ್ದರು. ಆದರೆ, ಡಿಕೆ ಶಿವಕುಮಾರ್ ಅವರ ವಾದವನ್ನು ಕರ್ನಾಟಕ ಹೈಕೋರ್ಟ್ ಒಪ್ಪಲಿಲ್ಲ ಮತ್ತು ಇಡಿ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.