ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಕೆ ಸೋಮಶೇಖರ್ ಅವರನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ ಎಲ್ ಎಸ್ ಎ) ಕಾರ್ಯಕಾರಿ ಅಧ್ಯಕ್ಷರಾಗಿ ಫೆಬ್ರವರಿ 25ರಿಂದ ಪೂರ್ವಾನ್ವಯವಾಗುವಂತೆ ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿದ್ದಾರೆ.
ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಕಾಯಿದೆ 1987ರ ಸೆಕ್ಷನ್ 6ರ, ಉಪಸೆಕ್ಷನ್ 2ರ ಕ್ಲಾಸ್ ಬಿ ಜೊತೆಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿಯಮಗಳು 1996ರ ಅಡಿ ದೊರೆತಿರುವ ಅಧಿಕಾರ ಬಳಸಿ ಹಿರಿಯ ನ್ಯಾಯಮೂರ್ತಿ ಕೆ ಸೋಮಶೇಖರ್ ಅವರನ್ನು ಫೆಬ್ರವರಿ 25ರಿಂದ ಅನ್ವಯಿಸುವಂತೆ ಕೆಎಸ್ಎಲ್ಎಸ್ಎ ಕಾರ್ಯಕಾರಿ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಿರುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.