ಚೀನಾ: ಚೀನಾದ ಹೆಬೈ ಪ್ರಾಂತ್ಯದ ರೆಸ್ಟೋರೆಂಟ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜಧಾನಿ ಬೀಜಿಂಗ್ನಿಂದ ಪೂರ್ವಕ್ಕೆ 50 ಕಿ.ಮೀಗೂ ಕಡಿಮೆ ದೂರದಲ್ಲಿರುವ ಸಾನ್ಹೆ ನಗರದ ವಸತಿ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.
ಈ ಸ್ಫೋಟಕ್ಕೆ ಫ್ರೈಡ್ ಚಿಕನ್ ಅಂಗಡಿಯಲ್ಲಿ ಅನಿಲ ಸೋರಿಕೆ ಕಾರಣ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ 36 ತುರ್ತು ವಾಹನಗಳು ಮತ್ತು 154 ಸಿಬ್ಬಂದಿಯನ್ನು ರವಾನಿಸಲಾಗಿದೆ. ನಗರದ ಲಾಂಗ್ ಫಾಂಗ್ ಅಗ್ನಿಶಾಮಕ ಇಲಾಖೆ ತಿಳಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ, ಬೆಳಗಿನ ಸಮಯದಲ್ಲಿ ಅತಿ ಹೆಚ್ಚು ಜನ ಸಂಖ್ಯೆ ಇರುವ ನಗರವು ಸ್ಫೋಟದಿಂದಾಗಿ ದಟ್ಟಹೊಗೆಯಿಂದ ಆವೃತವಾಗಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.