ಪಶ್ಚಿಮ ಬಂಗಾಳ: ಭೂಕಬಳಿಕೆ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ನ ಪ್ರಬಲ ನಾಯಕ ಶೇಖ್ ಷಹಜಹಾನ್ ಬಂಧನವಾದ ಕೆಲವೇ ದಿನಗಳ ಅಂತರದಲ್ಲಿ ಜಾರಿ ನಿರ್ದೇಶನಾಲಯ ಶೇಖ್ ಷಹಜಹಾನ್ ಅವರ ಸಹಚರರ ನಿವಾಸ ಸೇರಿದಂತೆ ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಹಲವು ಸ್ಥಳಗಳಲ್ಲಿ ದಾಳಿ ನಡೆಸಿತು.
ಈ ವೇಳೆ ತನಿಖಾ ಸಂಸ್ಥೆಯ ಅಧಿಕಾರಿಗಳು ಮಹಿಳಾ ಪಡೆಗಳು ಸೇರಿದಂತೆ ಅರೆಸೇನಾ ಪಡೆಗಳ ಜೊತೆಗಿರುತ್ತಾರೆ.
ಬೆಳಗ್ಗೆ 6:30ರ ಸುಮಾರಿಗೆ ಸಂದೇಶಖಾಲಿ ತಲುಪಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡದಲ್ಲಿ ಒಂದು ತಂಡ ಶೇಖ್ ಷಹಜಹಾನ್ ಅವರ ಇಟ್ಟಿಗೆ ಗೂಡಿನ ಮೇಲೆ ದಾಳಿ ನಡೆಸಿದರೆ ಮತ್ತೊಂದು ತಂಡ ಸಂದೇಶಖಾಲಿಯ ಧಮಾಖಾಲಿ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲು ಮುಂದಾಗಿದೆ.
ಜನವರಿ 5 ರಂದು ಸಂದೇಶಖಾಲಿಯಲ್ಲಿ ಜಾರಿ ನಿರ್ದೇಶನಾಲಯ ತಂಡದ ಮೇಲೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಶೇಖ್ ಷಹಜಹಾನ್ ಪ್ರಸ್ತುತ ಮಾರ್ಚ್ 14 (ಗುರುವಾರ) ವರೆಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಕಸ್ಟಡಿಯಲ್ಲಿದ್ದಾರೆ.
ಜನವರಿ 5 ರಂದು ಪಡಿತರ ವಿತರಣೆ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಜೆನ್ಸಿಯ ತನಿಖೆಗೆ ಸಂಬಂಧಿಸಿದಂತೆ ಶೇಖ್ ಷಹಜಹಾನ್ ಅವರ ನಿವಾಸದ ಮೇಲೆ ದಾಳಿ ನಡೆಸಲು ಹೋದ ಅಧಿಕಾರಿಗಳ ಮೇಲೆ ಸುಮಾರು 1000 ಜನರ ಗುಂಪೊಂದು ತನಿಖಾ ಸಂಸ್ಥೆ ಅಧಿಕಾರಿಗಳ ಮೇಲೆ ದಾಳಿ ಮಾಡಿತ್ತು, ಈ ಘಟನೆಗಳಿಗೆ ಸಂಬಂಧಿಸಿದ ಮೂರು ಪ್ರಕರಣಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಎರಡು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಶೇಖ್ ಷಹಜಹಾನ್‌ನನ್ನು ಫೆಬ್ರವರಿ 29 ರಂದು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.