ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ರಾಜ್ಯ ಸರ್ಕಾರದ ಜನಪ್ರಿಯ ಗ್ಯಾರಂಟಿ ಸಮಾವೇಶದ ಹಿನ್ನೆಲೆಯಲ್ಲಿ ನಗರಕ್ಕಾಗಮಿಸಿದರು.
ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಹಾದೇವಪ್ಪನವರು ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಹಾಗೂ ಜಿಲ್ಲಾಡಳಿತದ ವತಿಯಿಂದ ಹಾರ್ದಿಕವಾಗಿ ಸ್ವಾಗತಿಸಲಾಯಿತು.
ವಿಧಾನ ಪರಿಷತ್ ಸದಸ್ಯರಾದ ಡಿ.ತಿಮ್ಮಯ್ಯ,ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಆಯುಕ್ತರಾದ ರಮೇಶ್ ಮತ್ತಿತರರು ಇದ್ದರು