ಮೈಸೂರು: ವಿವಿಧ ವರ್ಗಗಳ ಸ್ವತ್ತುಗಳ ಮಾರುಕಟ್ಟೆ ಬೆಲೆಗಳಿಗೆ ಅನುಗುಣವಾಗಿ ಪ್ರಸಕ್ತ ಸಾಲಿನಲ್ಲಿ ಚಾಲ್ತಿ ಇರುವ ಪರಿಷ್ಕೃತ ಮಾರ್ಗಸೂಚಿ ಬೆಲೆಗಳನ್ನು ಅಳವಡಿಸಿಕೊಳ್ಳಲಾಗಿದ್ದು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಆಸ್ತಿಗಳಿಗೆ ಏ.01 ರಿಂದ ಅನ್ವಯವಾಗುವಂತೆ ವಿಧಿಸಿ ಜಾರಿಗೊಳಿಸಲಾಗಿರುವ ವಿಷಯವನ್ನು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಬಯಸಿದೆ.
2024-25 ನೇ ಸಾಲಿನ ಆಸ್ತಿ ತೆರಿಗೆಯನ್ನು ಏ. 01 ರಿಂದ ಏ.30 ಒಳಗೆ ಪಾವತಿಸಿದಲ್ಲಿ ಶೇ.5 ರಷ್ಟು ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯವಿರುತ್ತದೆ. ಆದುದ್ದರಿಂದ, ಏಪ್ರಿಲ್ ಮಾಹೆಯಲ್ಲಿ 2024-25 ನೇ ಸಾಲಿನ ಆಸ್ತಿ ತೆರಿಗೆಯನ್ನು ಆಯಾ ವಲಯ ಕಛೇರಿಗಳಲ್ಲಿ ಪಾವತಿಸುವ ಮೂಲಕ ಶೇಕಡ 5 ರಷ್ಟು ತೆರಿಗೆ ರಿಯಾಯಿತಿ ಪಡೆದುಕೊಳ್ಳಬಹುದು ಎಂದು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಮಸ್ತ ಆಸ್ತಿ ಮಾಲೀಕರಿಗೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.