ವಿಜಯಪುರ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಚೆಕ್ ಪೋಸ್ಟ್ ನಿರ್ಮಿಸಿ ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ.
ಅದರಂತೆ ಇಂದು(ಮಾ.19) ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದನ್ನು ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ಜಿಲ್ಲಾ ಸಿಇಎನ್ ಪೊಲೀಸರು ತಪಾಸಣೆ ನಡೆಸಿ ಜಪ್ತಿ ಮಾಡಿದ್ದಾರೆ.
ಜೊತೆಗೆ ಹಣದ ಸಮೇತ ಸಾಂಗ್ಲಿ ಮೂಲದ ಬಾಲಾಜಿ ನಿಕ್ಕಂ ಮತ್ತು ಸಚಿನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಹೈದ್ರಾಬಾದ್ ದಿಂದ ಹುಬ್ಬಳ್ಳಿಗೆ MH 01. CD 7537 ನಂಬರಿನ ಟೋಯೊಟಾ ಇನ್ನೋವಾ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ತಪಾಸಣೆ ಮಾಡಲಾಗಿದ್ದು, ಈ ವೇಳೆ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣವನ್ನು ಪೋಲಿಸರು ಜಪ್ತಿ ಮಾಡಿದ್ದಾರೆ. ಈ ಕುರಿತು ತನಿಖೆ ಮುಂದುವರೆದಿದ್ದು, ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.