ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಸ್ವೀಪ್) ಅಡಿಯಲ್ಲಿ ಮತದಾರರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮೈಸೂರು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಮುಖ್ಯ ಚುನಾವಣಾಧಿಕಾರಿಗಳು ರಾಯಭಾರಿಗಳನ್ನಾಗಿ ಆಯ್ಕೆ ಮಾಡಿರುತ್ತಾರೆ.
ಅದರಂತೆ ಮಾಡೆಲಿಂಗ್ ಕ್ಷೇತ್ರದ ತನಿಷ್ಕಾ ಮೂರ್ತಿ, ಅಂತಾರಾಷ್ಟ್ರೀಯ ವನ್ಯಜೀವಿ ಛಾಯಚಿತ್ರಗಾರರಾದ ಬಿ.ಎಸ್.ಕೃಪಾಕರ್ ಹಾಗೂ ಕೆ.ಸೇನಾನಿ ಅವರನ್ನು ಚುನಾವಣಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.
ಇವರು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳುವ ಮತದಾನ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮತದಾರರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಲಿದ್ದಾರೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.