ಮನೆ ಸ್ಥಳೀಯ ಮೈಸೂರು-ಕೊಡಗು ಲೋಕಸಭಾ ಚುನಾವಣೆ: 4 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮೈಸೂರು-ಕೊಡಗು ಲೋಕಸಭಾ ಚುನಾವಣೆ: 4 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

0

ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು 3 ನೇ ದಿನವಾದ ಇಂದು (01-04-2024)
4 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿರುತ್ತದೆ.

Join Our Whatsapp Group

ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಯಡೂರಪ್ಪ, ದೊರೆಸ್ವಾಮಿ ಹಾಗೂ ಕರುನಾಡ ಪಕ್ಷದಿಂದ ಹೆಚ್.ಕೆ.ಕೃಷ್ಣ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಭಾರತೀಯ ಜನತಾ ಪಕ್ಷದಿಂದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಮೊದಲನೇ ದಿನದಿಂದ ಇಲ್ಲಿಯವರೆಗೆ ಒಟ್ಟು 7 ಅಭ್ಯರ್ಥಿಗಳಿಂದ ಉಮೇದುವಾರಿಕೆ ಸಲ್ಲಿಕೆಯಾಗಿರುತ್ತದೆ