ಬೆಂಗಳೂರು: ಕನ್ನಡ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ಹಲವು ದಿನಗಳಿಂದ ಲೋಕಾ ಸಭಾ ಚುನಾವಣೆ ಪ್ರಚಾರದಲ್ಲಿ ಬಿಝಿ ಇದ್ದ ಶಿವಣ್ಣರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆಯ ವೇಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸೂಚನೆ ಇದೆ ಎಂದು ವರದಿಗಳು ತಿಳಿಸಿವೆ.
ಕಳೆದ ಹಲವು ದಿನಗಳಿಂದ ಶಿವರಾಜ್ ಕುಮಾರ್ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನಿರತರಾಗಿದ್ದಾರೆ. ಗೀತಾ ಶಿವರಾಜ್ ಕುಮಾರ್ಗೆ ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗದಲ್ಲಿ ಟಿಕೆಟ್ ದೊರಕಿತ್ತು. ಶಿವರಾಜ್ ಕುಮಾರ್ ಅವರು ಹಲವು ದಿನಗಳಿಂದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಬೇಸಿಗೆ ಬಿಸಿಲಿನ ತಾಪ, ಸುತ್ತಾಟದಿಂದ ಶಿವಣ್ಣ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ಹೇಳಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.