ಮನೆ ರಾಷ್ಟ್ರೀಯ ಕಣ್ಣೂರಿನಲ್ಲಿ  ಸ್ಫೋಟ: ಇಬ್ಬರಿಗೆ ಗಾಯ

ಕಣ್ಣೂರಿನಲ್ಲಿ  ಸ್ಫೋಟ: ಇಬ್ಬರಿಗೆ ಗಾಯ

0
ಸಾಂದರ್ಭಿಕ ಚಿತ್ರ

ಕಣ್ಣೂರು (ಕೇರಳ): ಕಣ್ಣೂರು ಜಿಲ್ಲೆಯ ಪಾನೂರು ಬಳಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Join Our Whatsapp Group

ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಾನೂರು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.