ಮನೆ ಅಪರಾಧ ವಿಜಯಪುರ: ಸಿಡಿಲು ಬಡಿದು ಬಾಲಕ ಸಾವು

ವಿಜಯಪುರ: ಸಿಡಿಲು ಬಡಿದು ಬಾಲಕ ಸಾವು

0

ವಿಜಯಪುರ: ರಾಜ್ಯದಲ್ಲಿ ಇಂದು(ಏ.11) ಹಲವೆಡೆ ಭಾರೀ ಮಳೆಯಾಗಿದೆ. ಅದರಂತೆ ವಿಜಯಪುರ ತಾಲೂಕು, ತಿಕೋಟ ಗ್ರಾಮದಲ್ಲಿ ಮಳೆ ತಂಪೆರೆದಿದ್ದು, ಇಂಡಿ ತಾಲೂಕಿನ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.

Join Our Whatsapp Group

ಬೀರಪ್ಪ ನಿಂಗಪ್ಪ ಅವರಾದಿ(16) ಮೃತ ರ್ದುದೈವಿ.

ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.