ಹಾಸನ: ಬಡವರು ಬಡವರಾಗಿಯೇ ಉಳಿದಿದ್ದರೇ ಅದಕ್ಕೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಇಂದು ಹಾಸನ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದ ಬಿವೈ ವಿಜಯೇಂದ್ರ, ಇದು ಎರಡು ಪಕ್ಷಗಳ ನಡುವಿನ ಹೋರಾಟ ಅಲ್ಲ. ದೇಶದಲ್ಲಿ ಮತ್ತೆ ಮೋದಿ ಪ್ರಧಾನಿಯಾಗಬೇಕು. ಕಾಂಗ್ರೆಸ್ ನವರು ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೇ ಏನು ಆಗುವುದಿಲ್ಲ. ಹಾಗಾಗಿ ಪ್ರಜ್ವಲ್ ರೇವಣ್ಣರನ್ನ ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದರು.
ಇದೇ ವೇಳೆ ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ವಿರುದ್ದ ಗುಡುಗಿದ ಬಿವೈ ವಿಜಯೇಂದ್ರ, ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು..? ರಾಘವೇಂದ್ರ ಕೊಡುಗೆ ಏನೆಂದು ಜನರಿಗೆ ಗೊತ್ತಿದೆ. ಈಶ್ವರಪ್ಪ ವಿರುದ್ದ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.