ಬೆಂಗಳೂರು: ಈ ಬಾರಿ ಮುಂಗಾರು ಕೂಡ ವಾಡಿಕೆಗಿಂತ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗೆಯೇ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಏಪ್ರಿಲ್ 18ರಿಂದ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಹಾಗೆಯೇ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲೂ ಮಳೆಯಾಗಲಿದೆ.
ಕಲಬುರಗಿ ಹಾಗೂ ರಾಯಚೂರಿನಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ ನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 39.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.