ಮನೆ ರಾಜಕೀಯ ಇವಿಎಂ ಮೇಲೆ ನಮಗೆ ಅನುಮಾನ ಇದೆ: ಜಿ.ಪರಮೇಶ್ವರ

ಇವಿಎಂ ಮೇಲೆ ನಮಗೆ ಅನುಮಾನ ಇದೆ: ಜಿ.ಪರಮೇಶ್ವರ

0

ತುಮಕೂರು: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

Join Our Whatsapp Group

ಕೇರಳದಲ್ಲಿ ಯಾವುದೇ ಬಟನ್‌ ಒತ್ತಿದರೂ ಬಿಜೆಪಿಗೆ ಮತ ಬಿದ್ದಿದೆ. ಬಿಜೆಪಿಯವರು ಎಲ್ಲ ಕ್ಷೇತ್ರಗಳಲ್ಲಿ ಹೀಗೆ ಮಾಡುವುದಿಲ್ಲ. ತುಂಬಾ ಬುದ್ಧಿವಂತಿಕೆಯಿಂದ ಈ ಕೆಲಸ ಮಾಡುತ್ತಾರೆ. 150-200 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದಲ್ಲಿ ಹ್ಯಾಕ್‌ ಮಾಡುತ್ತಾರೆ ಎಂಬ ಅನುಮಾನ ಇದೆ ಎಂದರು.